ಕೊಡುಗೈ ದಾನಿಗಳು

0
796

ಸೈಬರ್ ಅಪರಾಧಗಳ ನಿಯಂತ್ರಣಕ್ಕಾಗಿ ಪೊಲೀಸ್ ಸಿಬ್ಬಂದಿಯನ್ನು ತರಬೇತುಗೊಳಿಸಲು ಅತ್ಯಾಧುನಿಕ ಸೌಕರ್ಯಗಳೊಂದಿಗೆ ಸುಸಜ್ಜಿತವಾದ ಸೈಬರ್ ಪ್ರಯೋಗಾಲಯ ಸ್ಥಾಪನೆಗೆ ಇನ್ಫೋಸಿಸ್ ಸಂಸ್ಥೆಯ ಡಾ|| ಎನ್. ಆರ್. ನಾರಾಯಣಮೂರ್ತಿ ಮತ್ತು ಶ್ರೀಮತಿ ಸುಧಾಮೂರ್ತಿ ಅವರು ಉದಾರ ನೆರವು ನೀಡಿದ್ದಾರೆ. ಅವರು ನೀಡಿರುವ ಈ ಸಹಕಾರಕ್ಕಾಗಿ ಪೊಲೀಸ್ ಇಲಾಖೆಯು ಕೃತಜ್ಞತೆ ವ್ಯಕ್ತಪಡಿಸಿದೆ.