ಪೊಲೀಸ್ ಠಾಣೆಯಲ್ಲಿ ಗ್ರಂಥಾಲಯಗಳು

0
763

ನಿರ್ಗಮಿತ ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸ್ ಆಯುಕ್ತ ಕೆ. ಅಣ್ಣಾಮಲೈ ಐಪಿಎಸ್ ಅವರು ತಮ್ಮ ಸೇವಾ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು ದಕ್ಷಿಣ ವಿಭಾಗದ ಎಲ್ಲಾ 17 ಪೊಲೀಸ್ ಠಾಣೆಗಳಲ್ಲಿ ಉತ್ತಮ ಪುಸ್ತಕಗಳನ್ನು ಸಂಗ್ರಹಿಸಿ ಇರಿಸುವ ಮೂಲಕ ಗ್ರಂಥಾಲಯಗಳನ್ನು ಸ್ಥಾಪಿಸಿದ್ದಾರೆ. ಪೊಲೀಸರನ್ನು ಉತ್ತಮವಾಗಿ  ಸುಶಿಕ್ಷಿತರನ್ನಾಗಿ  ಮತ್ತು ತಿಳಿವಳಿಕೆಯುಳ್ಳವರನ್ನಾಗಿ ಮಾಡುವುದು ಇದರ ಗುರಿಯಾಗಿದೆ.