ನಿವೃತ್ತರಿಗೆ ಬೀಳ್ಕೊಡುಗೆ

0
1114

ಪೊಲೀಸ್ ಇಲಾಖೆಯಲ್ಲಿ ನಿಸ್ಪøಹ ಸೇವೆ ಸಲ್ಲಿಸಿ 2018 ರ ಮೇ 31ರಂದು ನಿವೃತ್ತಿ ಹೊಂದಿದ 160 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಮೌಲಿಕ ಸೇವೆ ಸಲ್ಲಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಲಾಯಿತು.