2 ಕೋಟಿ ಮೌಲ್ಯದ ವಸ್ತುಗಳ ವಶ

0
692

ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರು ಅನೇಕ ಪ್ರಕರಣಗಳನ್ನು ಭೇದಿಸಿ 2 ಕೋಟಿ ರೂ. ಗಳಿಗೂ ಅಧಿಕ ಮೌಲ್ಯದ ಅಮೂಲ್ಯ ವಸ್ತುಗಳನ್ನು ವಶಪಡಿಸಿಕೊಂಡರು. ಈ ವಸ್ತುಗಳನ್ನು ಅವುಗಳ ವಾರಸುದಾರರಿಗೆ ಹಸ್ತಾಂತರಿಸಲಾಯಿತು.

ಈ ಅಪರಾಧ ಪ್ರಕರಣಗಳನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಪೊಲೀಸ್ ಆಯುಕ್ತರು ಅಭಿನಂದನೆ ಸಲ್ಲಿಸಿ 2 ಲಕ್ಷ ರೂ. ಗಳ ನಗದು ಬಹುಮಾನವನ್ನು ಘೋಷಿಸಿದರು.