ಗಸ್ತು ದ್ವಿಚಕ್ರ ವಾಹನಗಳು

0
716

ಬೆಂಗಳೂರು ನಗರ ಪೊಲೀಸ್ ಘಟಕಕ್ಕೆ ಹೊಸದಾದ ಗಸ್ತು ದ್ವಿಚಕ್ರ ವಾಹನಗಳ ಅಗತ್ಯವಿತ್ತು. ಇದನ್ನು ಮನಗಂಡ ಅಂದಿನ ಕರ್ನಾಟಕದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಾ|| ಜಿ. ಪರಮೇಶ್ವರ ಅವರು ಬೆಂಗಳೂರು ನಗರ ಪೊಲೀಸ್ ಘಟಕಕ್ಕೆ 911 ನೂತನ ಗಸ್ತು ದ್ವಿಚಕ್ರ ವಾಹನಗಳನ್ನು ಒದಗಿಸಿ ಸಾರ್ವಜನಿಕ ಸೇವೆಗೆ ಸಮರ್ಪಿಸಿದರು.